ಪಾಂಡವಪುರ ಪಟ್ಟಣದಲ್ಲಿ ಪ್ರವಾಸಿ ಮಂದಿರ ಎದುರಿನ ಮುಖ್ಯ ರಸ್ತೆಯಲ್ಲಿ ಅಮೃತ ಯೋಜನೆಯ ಕಾಮಗಾರಿಗಾಗಿ ರಸ್ತೆಯನ್ನು ಅಗೆದು ಗುಂಡಿ ತೋಡಿರುವ ದೃಶ್ಯ
ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಲ್ಲಿ ನೀರು ಸಮರ್ಪಕವಾಗಿ ಬರುತ್ತಿಲ್ಲವೆಂದು ಮೀಟರ್ ಮತ್ತು ನಲ್ಲಿಯನ್ನು ಕಿತ್ತು ಹಾಕಿರುವ ದೃಶ್ಯ