ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಕ್ತಿ ಸಾವು: 114 ಮಂದಿಗೆ ಸೋಂಕು

Last Updated 26 ಸೆಪ್ಟೆಂಬರ್ 2020, 2:07 IST
ಅಕ್ಷರ ಗಾತ್ರ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ 64 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಕೋವಿಡ್‌–19ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 99ಕ್ಕೆ ಏರಿಕೆಯಾಗಿದೆ.

ಶುಕ್ರವಾರ ಒಂದೇ ದಿನ 114 ಮಂದಿಗೆ ಕೋವಿಡ್‌–19 ದೃಢಪಟ್ಟಿದ್ದು ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 9,791ಕ್ಕೆ ಏರಿಕೆಯಾಗಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ 31 ಮಂಡ್ಯ 23, ನಾಗಮಂಗಲ 22, ಕೆ.ಆರ್‌.ಪೇಟೆ 12 ಪಾಂಡವಪುರ ತಾಲ್ಲೂಕಿನ 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಕೋವಿಡ್‌ನಿಂದ ಗುಣಮುಖರಾದ 96 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಒಟ್ಟು ರೋಗಿಗಳಲ್ಲಿ ಇಲ್ಲಿಯವರೆಗೆ 8,296 ಮಂದಿ ಗುಣಮುಖರಾಗಿದ್ದಾರೆ. 1,396 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT