ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರದ ಒಳನೋಟ
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಲೋಕಾರ್ಪಣೆಗೆ ಸಿದ್ಧಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿ
ಗುರುಭೈರವೈಕ್ಯ ಮಂದಿರದ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮುಡಿಯೇರಲಿರುವ ಮೈಸೂರು ಪೇಟ