ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗಪಟ್ಟಣ: ಮೇ 24ರಂದು ವಿದ್ಯುತ್‌ ವ್ಯತ್ಯಯ

Published 23 ಮೇ 2023, 14:11 IST
Last Updated 23 ಮೇ 2023, 14:11 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಾಲ್ಲೂಕಿನ ಗರುಡನಉಕ್ಕಡ 66/11 ಕೆವಿ ವಿದ್ಯುತ್‌ ಉಪ ವಿತರಣಾ ಕೇಂದ್ರದಲ್ಲಿ ಬುಧವಾರ (ಮೇ 24) ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ವಿದ್ಯುತ್‌ ವಿತರಣಾ ಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್‌ ಸಂಪರ್ಕ ಸ್ಥಗಿತವಾಗಲಿದೆ.

ಸಬ್ಬನಕುಪ್ಪೆ ಮತ್ತು ಟಿ.ಎಂ. ಹೊಸೂರು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳು ಮತ್ತು ಆಸುಪಾಸಿನಲ್ಲಿ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆ ವರೆಗೆ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ ಎಂದು ಸೆಸ್ಕ್‌ ಎಇಇ ಎಂ. ಮಂಜುನಾಥಪ್ರಸಾದ್‌ ಪ‍್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT