ಬುಧವಾರ, ಸೆಪ್ಟೆಂಬರ್ 30, 2020
20 °C

ಕಾಲು ಜಾರಿಗೆ ನದಿಗೆ ಬಿದ್ದ ಮಹಿಳೆ ರಕ್ಷಣೆ, ಮಗು ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ಪಟ್ಟಣ ವೆಲ್ಲೆಸ್ಲಿ ಸೇತುವೆ ಬಳಿ ಮಹಿಳೆ ಮತ್ತು ಎರಡು ವರ್ಷದ ಹೆಣ್ಣು ಮಗು ಕಾಲು ಜಾರಿ ನದಿಗೆ ಬಿದ್ದಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ. ಮಗು ನಾಪತ್ತೆಯಾಗಿದೆ.

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಪಾಂಡವಪುರ ತಾಲ್ಲೂಕು ಲಕ್ಷ್ಮೀಸಾಗರ ಗ್ರಾಮದ ಹರೀಶ್‌ ಎಂಬವರ ಪತ್ನಿ ಅಪೂರ್ವ (22) ಅವರನ್ನು ಬಿದ್ದ ಸ್ಥಳದಿಂದ ಒಂದು ಕಿ.ಮೀ. ದೂರದಲ್ಲಿ ರಕ್ಷಿಸಲಾಗಿದೆ. ಅವರ ಪುತ್ರಿ ಕೀರ್ತನಾ (2) ನಾ‍ಪತ್ತೆಯಾಗಿದ್ದಾಳೆ.

ಗಂಜಾಂನ ಸೋಮು ಇತರರ ತಂಡ ಹಗ್ಗದ ಸಹಾಯದಿಂದ ಅಪೂರ್ವ ಅವರನ್ನು ರಕ್ಷಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು