ನಾಗಮಂಗಲ ತಾಲ್ಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಇರುವ ಎಪಿಎಂಸಿ ಯಲ್ಲಿ ಆಯೋಜಿಸಿದ್ದ ಬಿತ್ತನೆ ರಾಗಿ ವಿತರಣೆ ರೈತ ರತ್ನ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಿತ್ತನೆ ರಾಗಿ ವಿತರಿಸಿದರು.
ತುರುವೇಕೆರೆಯಿಂದ ದೇವಲಾಪುರದ ಕೊನೆಯ ಭಾಗದ ವರೆಗೆ ₹650 ಕೋಟಿ ಮೊತ್ತದಲ್ಲಿ ಆಧುನೀಕರಣದ ಕಾಮಗಾರಿಗೆ ಅನುಮೋದನೆಯಾಗಿದ್ದು ಶೀಘ್ರದಲ್ಲೇ ಚಾಲನೆ ದೊರೆಯಲಿದೆ.