ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ; ಇಬ್ಬರ ಬಂಧನ

Last Updated 18 ಫೆಬ್ರುವರಿ 2021, 7:04 IST
ಅಕ್ಷರ ಗಾತ್ರ

ಮಂಡ್ಯ: ಪ್ರೀತಿಸುವ ನೆಪದಲ್ಲಿ ಯುವಕನೊಬ್ಬ 14 ವರ್ಷದ ಬಾಲಕಿಯನ್ನು ಮೈಸೂರು ಜಿಲ್ಲೆ ತಿ.ನರಸೀಪುರದ ತಲಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಈ ಕುರಿತು ಬಾಲಕಿ ನಗರದ ಗ್ರಾಮಾಂತರ ಠಾಣೆಗೆ ಬುಧವಾರ ದೂರು ನೀಡಿದ್ದು ಆರೋಪಿ ಹಾಗೂ ಆತನ ಸ್ನೇಹಿತನನ್ನು ಬಂಧಿಸಲಾಗಿದೆ.

ಯುವಕ ಬಾಲಕಿಗೆ ಪ್ರೇಮ ನಿವೇದನೆ ಮಾಡಿ ಮಳವಳ್ಳಿ ಸಮೀಪದ ಜಾತ್ರೆಗೆ ಕರೆದುಕೊಂಡು ಹೋಗಿದ್ದ. ಅಲ್ಲಿಂದ ತಲಕಾಡು ನೋಡಲು ಕರೆದೊಯ್ದು ಅತ್ಯಾಚಾರ ಎಸಗಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT