ಮಳವಳ್ಳಿ: ಶಿವರಾತ್ರಿ ಹಬ್ಬದ ಅಂಗವಾಗಿ ಪಟ್ಟಣದ ಗಂಗಾಧರೇಶ್ವರ, ದಂಡಿನಮಾರಮ್ಮ, ಮಹದೇಶ್ವರಸ್ವಾಮಿ, ತಾಲ್ಲೂಕಿನ ಕಲ್ಲುವೀರನಹಳ್ಳಿ-ಕಂದೇಗಾಲ ಮತ್ತಿತಾಳೇಶ್ವರಸ್ವಾಮಿ, ತಳಗವಾದಿ ಸೋಮೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದವು.

ಪಟ್ಟಣದ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ಬೆಳಿಗ್ಗೆಯಿಂದಲೇ ಹೂಮ, ಹವನ, ಅಭಿಷೇಕ ನೇರವೇರಿಸಿ ಶಿವಲಿಂಗಕ್ಕೆ ರುದ್ರಾಕ್ಷಿ ಮಾಲೆ ಅಲಂಕಾರ ಮಾಡಲಾಗಿತ್ತು. ಸರದಿ ಸಾಲಿನಲ್ಲಿ ಭಕ್ತರು ದೇವರ ದರ್ಶನ ಪಡೆದುಕೊಂಡರು.

ಪೂಜಾ ಕೈಂಕರ್ಯಗಳನ್ನು ಅರ್ಚಕ ಸತೀಶ್ ನೆರವೇರಿಸಿದರು. ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಪಟ್ಟಲದಮ್ಮನ ದೇವಸ್ಥಾನ, ಮಾರೇಹಳ್ಳಿ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶಿವರಾತ್ರಿ ಅಂಗವಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.