ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ತೆಂಡೇಕೆರೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮಲ್ಕೋನಹಳ್ಳಿಯ ಸವಿತಾ ಗೋವಿಂದಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷರಾಗಿದ್ದ ಶ್ರೀನಿವಾಸ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಅಧಿಕಾರಿ ಡಾ.ದಿವಾಕರ್ ಅವರು ಸವಿತಾ ಅವರ ಆಯ್ಕೆಯನ್ನು ಘೋಷಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ನಾಗರತ್ನಾ ಗಂಗಾಧರ್, ಪಿಡಿಒ ಸತೀಶ್ ಕುಮಾರ್, ಮತ್ತು ಸದಸ್ಯರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.