ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಗುರುವಾರ ನಿರ್ಮಲಾನಂದನಾಥ ಸ್ವಾಮೀಜಿ ವಿಜ್ಞಾತಂ - 2026 ವಸ್ತು ಪ್ರದರ್ಶನದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ವಿಜ್ಞಾನದ ಮಾದರಿಯ ವಿವರಣೆ ಪಡೆದರು.
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಗುರುವಾರ ನಿರ್ಮಲಾನಂದನಾಥ ಸ್ವಾಮೀಜಿ ವಿಜ್ಞಾತಂ -2026 ವಸ್ತು ಪ್ರದರ್ಶನದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಮಾಡೆಲ್ ಒಂದರ ವಿವರಣೆ ಪಡೆದರು
ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿಯಲ್ಲಿ ಗುರುವಾರ ಆಯೋಜಿಸಿದ್ದ ವಿಜ್ಞಾತಂ - 2026 ರ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು