ಮಡಿಕೇರಿ: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಎರಡನೇ ಕೊಡವ ಪುಸ್ತಕ ಪತ್ತಾಯ (ಪುಸ್ತಕ ಭಂಡಾರ)ದ ಉದ್ಘಾಟನೆ ಅರೆಕಾಡುವಿನ ಕೊಡವ ಭವನದಲ್ಲಿ ಫೆ.14ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ.

ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದು, ಕೊಡವ ಭವನದ ಅಧ್ಯಕ್ಷರಾದ ಕುಕ್ಕೆರ ಜಯಾ ಚಿಣ್ಣಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎ.ಎಸ್.ಪೊನ್ನಣ್ಣ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ,ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬೆಳೆಗಾರರಾದ ನಡಿಕೇರಿಯಂಡ ಪಿ.ಮೋಹನ್ ಮಾಚಯ್ಯ ಪಾಲ್ಗೊಳ್ಳಲಿದ್ದಾರೆ.
ಈ ವೇಳೆ ಕೊಡವ ವೆಲ್ಫೇರ್ ಐಂಡ್ ರಿಕ್ರಿಯೇಷನ್ ಅಸೋಸಿಯೇಶನ್ನ ನೂತನ ಕಟ್ಟಡ ‘ಕೊಡವ ಭವನ’ ಉದ್ಘಾಟನೆಯೂ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.