ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯು ಅನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ

Last Updated 18 ಜೂನ್ 2022, 9:11 IST
ಅಕ್ಷರ ಗಾತ್ರ

ಮಂಡ್ಯ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಮೂರು ವಿಷಯಗಳು ಅನುತ್ತೀರ್ಣಗೊಂಡ ಕಾರಣ ಮನನೊಂದ ವಿದ್ಯಾರ್ಥಿನಿ ಶ್ರೀರಂಗಪಟ್ಟಣ ತಾಲ್ಲೂಕು ಮಹದೇವಪುರ ಗ್ರಾಮದ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಪಂದನಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯದ ಸ್ಯಾಂತೋಂ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು.

ಶನಿವಾರ ಪ್ರಕಟವಾದ ಫಲಿತಾಂಶದಲ್ಲಿ ಸ್ಪಂದನಾ 3 ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು. ಮಹದೇವಪುರ ಗ್ರಾಮದ ಜಗದೀಶ್‌ ಅವರ ಪುತ್ರಿಯಾಗಿರುವ ಸ್ಪಂದನಾ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT