‘ಮುಖ್ಯಮಂತ್ರಿ ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಬಿಟ್ಟ. ಸಿಎಂ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಮೊದಲು ಭೇಟಿ ಮಾಡಿಸಿದವನು ನಾನು. ಅವನ ಗ್ರಹಚಾರ ಚೆನ್ನಾಗಿತ್ತು ಸಿಎಂ ಆದ’ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮೊಬೈಲ್ ಫೋನ್ನಲ್ಲಿ ಆಪ್ತರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. pic.twitter.com/OQfcOntOul