ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳವಳ್ಳಿ | ಸಿಡಿಹಬ್ಬ ಮದ್ಯ ಮಾರಾಟ ನಿಷೇಧ

Published 20 ಫೆಬ್ರುವರಿ 2024, 13:43 IST
Last Updated 20 ಫೆಬ್ರುವರಿ 2024, 13:43 IST
ಅಕ್ಷರ ಗಾತ್ರ

ಮಳವಳ್ಳಿ: ಪಟ್ಟಣದಲ್ಲಿ ನಡೆಯುವ ಸಿಡಿ ಹಬ್ಬದ ಹಿನ್ನಲೆಯಲ್ಲಿ ಫೆ.23 ಹಾಗೂ 24ರಂದು ಪಟ್ಟಣದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಕುಮಾರ ಆದೇಶ ಹೊರಡಿಸಿದ್ದಾರೆ.

ಪಟ್ಟಣವು ಅತೀಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಫೆ.23ರ ಬೆಳಿಗ್ಗೆ 6ಗಂಟೆಯಿಂದ ಫೆ.24ರ ರಾತ್ರಿ 10ಗಂಟೆವರೆಗೆ ಪಟ್ಟಣ ಹಾಗೂ ಅದರ ಸುತ್ತಮುತ್ತಲಿನ 5 ಕಿ.ಮೀ.ವ್ಯಾಪ್ತಿಯಲ್ಲಿ ಎಲ್ಲ ತರಹದ ಮದ್ಯದ ಅಂಗಡಿ, ಬಾರ್‌ಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ಸಾಗಾಣಿಕೆಯನ್ನು ಹಾಗೂ ಶೇಖರಣೆ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT