ಕಿಕ್ಕೇರಿ ಕೆಪಿಎಸ್ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಜರುಗಿದ ಎಸ್.ಎಲ್. ಭೈರಪ್ಪ ನುಡಿನಮನ ಕಾರ್ಯಕ್ರಮದಲ್ಲಿ ಕೆ.ಎಸ್. ನರಸಿಂಹಸ್ವಾಮಿ ಟ್ರಸ್ಟ್ ಅಧ್ಯಕ್ಷ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಮಾತನಾಡಿದರು. ಸುರೇಶ್ ನಗರ ಶ್ರೀನಿವಾಸ ಉಡುಪ ಐಕನಹಳ್ಳಿ ಕೃಷ್ಣೇಗೌಡ ಸಹದೇವು ಚಲುವನಾರಾಯಣಸ್ವಾಮಿ ಭಾಗವಹಿಸಿದ್ದರು.