ಶ್ರೀರಂಗಪಟ್ಟಣ: ತಾಲ್ಲೂಕಿನ ವಿವಿಧೆಡೆ ಖಾಲಿ ಇರುವ 5 ಅಂಗನವಾಡಿಗಳ ಕಾರ್ಯಕರ್ತೆಯರು ಹಾಗೂ 39 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗೌರವ ಧನ ಸೇವೆಗಳ ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಡನೆ ಜೂ.29ರ ಸಂಜೆ 5.30ರ ಒಳಗಾಗಿ ಭೌತಿಕ (ಆಫ್ಲೈನ್)ವಾಗಿ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ:08326–295349, e-mail cdposrp@gmail.com ಸಂಪರ್ಕಿಸಬಹುದು ಎಂದು ಸಿಡಿಪಿಪಿಒ ಎಸ್. ಸಕಲೇಶ್ವರ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-40-1176021447

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.