ಬುಧವಾರ, 11 ಮಾರ್ಚ್ 2026
×
ADVERTISEMENT

ಶ್ರೀರಂಗಪಟ್ಟಣ | ಕಳಪೆ ಕಾಮಗಾರಿ ಸಹಿಸುವುದಿಲ್ಲ: ರಮೇಶ ಬಂಡಿಸಿದ್ದೇಗೌಡ ಎಚ್ಚರಿಕೆ

Published : 19 ಫೆಬ್ರುವರಿ 2026, 5:29 IST
Last Updated : 19 ಫೆಬ್ರುವರಿ 2026, 5:29 IST
ADVERTISEMENT
ಫಾಲೋ ಮಾಡಿ
Comments
‘ನೀರಿನ ಸಮಸ್ಯೆ ಬಗ್ಗೆ ಗಮನವಿರಲಿ’
‘ಬೇಸಿಗೆ ಸಮೀಪಿಸುತ್ತಿದ್ದು ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಗ್ರಾಮ ಪಂಚಾಯಿತಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕೊಳವೆ ಬಾವಿಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಜನರಿಂದ ದೂರು ಬಂದ ತಕ್ಷಣ ಸ್ಪಂದಿಸಬೇಕು. ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಸಾರ್ವಜನಿಕರು ನನ್ನ ಗಮನಕ್ಕೆ ತರಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT