ಶ್ರೀರಂಗಪಟ್ಟಣ: ತಾಲ್ಲೂಕಿನ ದರಸಗುಪ್ಪೆ ವಿದ್ಯುತ್ ವಿತರಣಾ ಶಾಖಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ಚಾಲ್ತಿಯಲ್ಲಿರುವುದರಿಂದ ಬಲ್ಲೇನಹಳ್ಳಿ ಗ್ರಾ.ಪಂ, ದರಸಗುಪ್ಪೆ ಗ್ರಾ.ಪಂ ಮತ್ತು ಕಿರಂಗೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಏ.17, 18, 21 ಹಾಗೂ 22ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಎಇಇ ಎಂ. ಮಂಜುನಾಥಪ್ರಸಾದ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-40-1441632290

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.