ಶ್ರೀರಂಗಪಟ್ಟಣ: ಪಟ್ಟಣದ ಚಂದಗಾಲು ಸಂಪರ್ಕ ರಸ್ತೆ ಸಮೀಪ ಶುಕ್ರವಾರ ವಿದ್ಯಾರ್ಥಿಯೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ತಾಲ್ಲೂಕಿನ ನಗುವನಹಳ್ಳಿ ಗ್ರಾಮದ ರವಿಕುಮಾರ್ ಅವರ ಮಗ, ತಾಲ್ಲೂಕಿನ ಬೆಳವಾಡಿ ಬಳಿಯ ಸೇಂಟ್ ವಿನ್ಸೆಂಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಮಾದೇಶ್ (14) ಮೃತ ವಿದ್ಯಾರ್ಥಿ. ತನ್ನ ನಾಲ್ವರು ಸ್ನೇಹಿತರ ಜತೆ ನದಿಗೆ ಈಜಲು ಬಂದಿದ್ದ ಮಾದೇಶ್ ಆಳವಾದ ಮಡುವಿನಲ್ಲಿ ಸಿಲುಕಿ ಮೃತಟ್ಟಿದ್ದಾನೆ. ಸ್ಥಳಕ್ಕೆ ಪಟ್ಟಣ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಜನಾಬಾಯಿ ಕಡಪಟ್ಟಿ ಭೇಟಿ ನೀಡಿದ್ದರು.

ಈಜುಗಾರರ ನೆರವಿನಿಂದ ಶವವನ್ನು ನದಿಯಿಂದ ಹೊರ ತೆಗೆದು ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-40-683361526

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.