ಕೆ.ಆರ್.ಪೇಟೆ: ತಾಲ್ಲೂಕಿನ ಮಡುವಿನಕೋಡಿ ಗ್ರಾಮದ ಜೆಡಿಎಸ್ ಮುಖಂಡ ಎಂ.ಆರ್.ಮನು ಅವರನ್ನು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಶಾಸಕ ಎಚ್.ಟಿ.ಮಂಜು ತಿಳಿಸಿದ್ದಾರೆ.

ಮಡುವಿನಕೋಡಿ ಗ್ರಾಮದಲ್ಲಿ ನಡೆದ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ನೇಮಕಾತಿ ಆದೇಶ ಪತ್ರ ನೀಡಿ ಮಾತನಾಡಿದರು.

ಎಂ.ಆರ್. ಮನು ಅವರ ಸಂಘಟನಾ ಶಕ್ತಿಯನ್ನು ಗಮನಿಸಿ ಜಿಲ್ಲಾಧ್ಯಕ್ಷರು ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಿದ್ದು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದರು.

ಟಿಎಪಿಸಿಎಂ ಅಧ್ಯಕ್ಷ ಬಲದೇವ್, ಯುವ ಜೆಡಿಎಸ್ ಘಟಕದ ತಾಲ್ಲೂಕು ಅಧ್ಯಕ್ಷ ಮಹಾದೇವೇಗೌಡ, ಮಹಿಳಾ ಘಟಕದ ಕಾರ್ಯದರ್ಶಿ ರತಿ ಮಹಾದೇವ್ ಸೇರಿ ಪಕ್ಷದ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-40-651607191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.