ಮಳವಳ್ಳಿ ಪಟ್ಟಣದ ಅಶೋಕನಗರದಲ್ಲಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಲ್ಲಿ ಭಾವ್ಯಕ್ಯತಾ ಯಾತ್ರೆ ನಡೆಯಿತು.
ಮಳವಳ್ಳಿಯ ಇತಿಹಾಸದಲ್ಲಿ ಇದೊಂದು ಧಾರ್ಮಿಕ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಪಕ್ಷಾತೀತ ಹಾಗೂ ಜಾತ್ಯತೀತವಾಗಿ ಜಯಂತ್ಯುತ್ಸವ ನಡೆದಿದೆ