ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್ ಜಲಾಶಯ

Last Updated 29 ಅಕ್ಟೋಬರ್ 2021, 5:17 IST
ಅಕ್ಷರ ಗಾತ್ರ

ಮಂಡ್ಯ: ಕೆಆರ್‌ಎಸ್ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು ಶುಕ್ರವಾರ ಬೆಳಿಗ್ಗೆ ಗರಿಷ್ಠ ಮಟ್ಟ 124.80 ಅಡಿ ತಲುಪಿದೆ.

ಪ್ರತಿವರ್ಷ ಜುಲೈ- ಆಗಸ್ಟ್ ತಿಂಗಳಲ್ಲೇ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಮಳೆ ಕೊರತೆ, ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ 2 ತಿಂಗಳು ತಡವಾಗಿ ಭರ್ತಿಯಾಗಿದೆ.

ಶುಕ್ರವಾರ ಬೆಳಿಗ್ಗೆ 8,767 ಕ್ಯುಸೆಕ್ ಒಳಹರಿವು, 3,665 ಕ್ಯುಸೆಕ್ ಹೊರಹರಿವು ದಾಖಲಾಗಿತ್ತು.

'ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಲಿದ್ದು ಶೀಘ್ರ ದಿನಾಂಕ ನಿಗದಿಗೊಳಿಸಲಾಗುವುದು' ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT