ಟಿಪ್ಪರ್, ಕಾರಿನ ನಡುವೆ ಡಿಕ್ಕಿ; ವ್ಯಕ್ತಿ ಸಾವು ಶ್ರೀರಂಗಪಟ್ಟಣ: ಟಿಪ್ಪರ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿರುವ ಘಟನೆ ತಾಲ್ಲೂಕಿನ ಪಾಲಹಳ್ಳಿ ಬಳಿ ಬುಧವಾರ ತಡರಾತ್ರಿ ನಡೆದಿದೆ.#Acidentepic.twitter.com/s2RY09Y9wb