ಶ್ರೀರಂಗಪಟ್ಟಣ: ಟಿಪ್ಪು ಸುಲ್ತಾನ್ ಬ್ರಿಟಿಷರ ಜತೆ ಹೋರಾಟ ನಡೆಸಿದ ಈ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಹಿತಿ ಹಾಗೂ ಇತಿಹಾಸ ಸಂಶೋಧಕ ಕಲೀಂ ಉಲ್ಲಾ ಬಣ್ಣಿಸಿದರು.

ಪಟ್ಟಣದಲ್ಲಿ ಮುಸ್ಲಿಂ ಸೌಹಾರ್ದ ಒಕ್ಕೂಟ ಮತ್ತು ಪ್ರಜ್ಞಾವಂತರ ವೇದಿಕೆ ಸೋಮವಾರ ಏರ್ಪಡಿಸಿದ್ದ ಟಿಪ್ಪು ಸುಲ್ತಾನ್ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ‘ಟಿಪ್ಪು ಈ ನಾಡಿನ ರಕ್ಷಣೆಗಾಗಿ ತನ್ನ ಮಕ್ಕಳನ್ನೇ ಒತ್ತೆ ಇಟ್ಟಿದ್ದ. ಬ್ರಿಟಿಷರ ಜತೆ ರಾಜಿ ಮಾಡಿಕೊಳ್ಳದೆ ಕಡೇ ಕ್ಷಣದವರೆಗೂ ದೇಶಕ್ಕಾಗಿ ಹೋರಾಟ ಮಾಡಿ ಯುದ್ಧಭೂಮಿಯಲ್ಲಿ ಪ್ರಾಣಾರ್ಪಣೆ ಮಾಡಿದ ಧೀರ. ತನ್ನ ರಾಜ್ಯದಲ್ಲಿ ಮದ್ಯ ಮತ್ತು ಜೂಜು ನಿಷೇಧ ಮಾಡಿದ್ದ ಅಂತಹ ಜನಪರ ರಾಜನ ಬಗ್ಗೆ ಪೂರ್ವಾಗ್ರಹ ಸಲ್ಲದು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-14-1904040170

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.