
ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಹೊಂದಿರುವ ಖ್ಯಾತಿ ಮಂಡ್ಯ ಜಿಲ್ಲೆಗೆ ಸಿಕ್ಕಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಯನ್ನು ಅನುದಾನ ಲಭ್ಯತೆ ಮೇರೆಗೆ ಅಭಿವೃದ್ಧಿಪಡಿಸಲಾಗುವುದು
ಎಚ್.ಬಿ. ರಾಘವೇಂದ್ರ ಉಪನಿರ್ದೇಶಕ ಪ್ರವಾಸೋದ್ಯಮ ಇಲಾಖೆ ಮಂಡ್ಯಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮ
ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರು ಪ್ರದೇಶದಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯ
ಮಧ್ಯ ಏಷ್ಯಾದ ಮೊದಲ ಭೂಗತ ನೀರಾವರಿ ಸುರಂಗ ಎನಿಸಿರುವ ‘ಹುಲಿಕೆರೆ ಟನಲ್’