ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಂಡವಪುರ | ಕೆಎಸ್ಆರ್‌ಟಿಸಿ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Published 20 ಜನವರಿ 2024, 15:54 IST
Last Updated 20 ಜನವರಿ 2024, 15:54 IST
ಅಕ್ಷರ ಗಾತ್ರ

ಪಾಂಡವಪುರ: ಕೆಎಸ್ಆರ್‌ಟಿಸಿ ಬಸ್‌ನ ನಿರ್ವಾಹಕ– ಚಾಲಕ, ತಾಲ್ಲೂಕಿನ ಡಾಮಡಹಳ್ಳಿ ಗ್ರಾಮದ ಕಿಸಾನ್ ಸಿಂಗ್ ಅವರ ಪುತ್ರ ಪಟ್ಟಣದ ಶಾಂತಿನಗರ ನಿವಾಸಿ ಪ್ರಕಾಶ್ ಸಿಂಗ್ (42) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮನೆಯಲ್ಲಿದ್ದಾಗ ಇದ್ದಕ್ಕಿಂದಂತೆ ಕುಸಿದುಬಿದ್ದಿದ್ದಾರೆ. ತಕ್ಷಣ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ಓರ್ವ ಪುತ್ರಿ, ಪುತ್ರನಿದ್ದಾನೆ. ಮೃತರ ಮನೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT