ಭಾನುವಾರ, ಮೇ 16, 2021
26 °C

ಕರ್ತವ್ಯಕ್ಕೆ ಬರುವಂತೆ ಒತ್ತಡ: ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆಗೆ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಮಳವಳ್ಳಿಯಲ್ಲಿ ಸಾರಿಗೆ ಸಂಸ್ಥೆ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಾಲಕ ರವಿಶಂಕರ್ ಆತ್ಮಹತ್ಯೆಗೆ ಯತ್ನಿಸಿದವರು.

ಡಿಪೊ ಮ್ಯಾನೇಜರ್ ಕರೆ ಮಾಡಿ ಕರ್ತವ್ಯಕ್ಕೆ ಬರುವಂತೆ ಒತ್ತಡ ಹಾಕಿದ್ದರು. ಬಾರದಿದ್ದರೆ ವರ್ಗಾವಣೆ ಮಾಡುವ ಬೆದರಿಕೆ ಹಾಕಿದ್ದರು. ಇದಕ್ಕೆ ಹೆದರಿದ ರವಿಶಂಕರ್, ಡಿಪೊ ಹಿಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಮಳವಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು