ಮಂಡ್ಯ ನಗರದ ಎಸ್.ಬಿ.ಸಮುದಾಯ ಭವನದಲ್ಲಿ ಮುಕ್ತಾಯಗೊಂಡ ದುಡಿಯುವ ಮಹಿಳೆಯರ 9ನೇ ರಾಜ್ಯ ಸಮಾವೇಶದ ಬಹಿರಂಗ ಸಭೆಯಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳು
ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ನಿಲ್ಲಬೇಕು. ಕಡಿಮೆ ಕೂಲಿ ನೀಡಿ ಹೆಚ್ಚು ದುಡಿಮೆ ಮಾಡಿಸಿಕೊಳ್ಳುವುದು ಸರಿಯಲ್ಲ ಸರ್ಕಾರಗಳ ಇಚ್ಛಾಶಕ್ತಿ ಕೊರತೆಯಿಂದ ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ