ಮಹಿಳೆಯರ ಬಲವರ್ಧನೆಗಾಗಿ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ ₹2 ಸಾವಿರ ನೀಡುತ್ತಿದ್ದೇವೆ. ಇದರಿಂದ ಎಷ್ಟೋ ಮಹಿಳೆಯರು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ.
ಪಿ.ರವಿಕುಮಾರ್, ಶಾಸಕ
ಮಹಿಳೆಯರಿಗೆ ಕ್ರಿಕೆಟ್ ಕಬಡ್ಡಿ ಆಶುಭಾಷಣ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಆಯೋಜಿಸಿ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಿದ್ದೇವೆ.