ಭಾನುವಾರ, 20 ಜುಲೈ 2025
×
ADVERTISEMENT
ADVERTISEMENT

ಶೂನ್ಯ ದಾಖಲಾತಿ: ಮಂಡ್ಯ ಜಿಲ್ಲೆಯಲ್ಲಿ 351 ಶಾಲೆಗಳಿಗೆ ಬೀಗ

ಮಂಡ್ಯ ಜಿಲ್ಲೆಯಲ್ಲಿ 373 ಶಾಲೆಗಳಲ್ಲಿ ಶೇ 10ಕ್ಕಿಂತ ಕಡಿಮೆ ದಾಖಲಾತಿ
Published : 19 ಜುಲೈ 2025, 2:21 IST
Last Updated : 19 ಜುಲೈ 2025, 4:47 IST
ಫಾಲೋ ಮಾಡಿ
Comments
ಮಕ್ಕಳ ದಾಖಲಾತಿ ಇಲ್ಲದ ಕಾರಣ ಪ್ರಸಕ್ತ ವರ್ಷ 55 ಶಾಲೆಗಳು ತಾತ್ಕಾಲಿಕವಾಗಿ ಬಂದ್‌ ಆಗಿವೆ. ಮುಂದಿನ ವರ್ಷ ಮಕ್ಕಳು ದಾಖಲಾದರೆ ಈ ಶಾಲೆಗಳು ಪುನರಾರಂಭವಾಗುತ್ತವೆ
-ಎಚ್‌. ಶಿವರಾಮೇಗೌಡ, ಡಿಡಿಪಿಐ ಮಂಡ್ಯ
ಸರ್ಕಾರಿ ನೌಕರರ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲೇ ಓದಿಸಬೇಕೆಂಬ ನಿಯಮ ಜಾರಿಯಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಬೋಧನೆಗೆ ಸರ್ಕಾರ ಕ್ರಮಕೈಗೊಳ್ಳಬೇಕು
-ಎಚ್‌.ಸಿ. ಮಂಜುನಾಥ, ಜಿಲ್ಲಾ ಘಟಕದ ಅಧ್ಯಕ್ಷ ಕನ್ನಡ ಸೇನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT