ಮಂಡ್ಯ: ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಸ್ನೇಹಿತನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶುಕ್ರವಾರ ನಡೆದಿದೆ.
ರುಕ್ಸಾನಾ (19) ಎಂಬುವವನೇ ಕೊಲೆಯಾದ ಯುವಕ. ಗಾಯಗೊಂಡ ಅವನನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಸ್ನೇಹಿತರೊಂದಿಗೆ ಮಾತಿನ ವಾಗ್ವಾದ ನಡೆದಿದ್ದು, ಆ ಸಂದರ್ಭದಲ್ಲಿ ಸ್ನೇಹಿತ ಸೋಹೆಲ್ ಎಂಬುವವನು ಚಾಕಿವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಪಟ್ಟಣ ಪೊಲೀಸ್ ಠಾಣೆಗೆ ರುಕ್ಸಾನಾ ಪೋಷಕರು ದೂರು ನೀಡಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.