ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ: ನ್ಯಾಯಾಧೀಶರ ಸಹಿಯೇ ನಕಲು!
Forgery Case Anekal: ಆನೇಕಲ್ ತಾಲ್ಲೂಕಿನ ಚಿಂತಲಮಡಿವಾಳ ಗ್ರಾಮದಲ್ಲಿ 14 ಗುಂಟೆ ಜಮೀನನ್ನು ನಕಲಿ ದಾಖಲೆ ಹಾಗೂ ನ್ಯಾಯಾಧೀಶರ ಸಹಿಯನ್ನೇ ನಕಲು ಮಾಡಿ ಕಬಳಿಸಿದ ಆರೋಪದ ಮೇಲೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.Last Updated 22 ಡಿಸೆಂಬರ್ 2025, 23:55 IST