ಶನಿವಾರ, ಜುಲೈ 24, 2021
27 °C

ದೊಡ್ಡಗಡಿಯಾರದ ದುರಸ್ತಿಗೆ ₹ 35 ಲಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಇಲ್ಲಿನ ಐತಿಹಾಸಿಕ ದೊಡ್ಡ ಗಡಿಯಾರ ಕಟ್ಟಡದ ದುರಸ್ತಿಗಾಗಿ ₹ 35 ಲಕ್ಷವನ್ನು ತೆಗೆದಿರಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ತಿಳಿಸಿದರು.

‌ಗಡಿಯಾರದ ರಪೇರಿಗಿಂತ ಕಟ್ಟಡ ಉಳಿಯುವುದು ಮುಖ್ಯ. ಮೇಲ್ಭಾಗದಲ್ಲಿ ಸ್ವಲ್ಪ ಬಿರುಕುಗಳು ಕಾಣಿಸಿಕೊಂಡಿವೆ. ಇದನ್ನು ದುರಸ್ತಿಗೊಳಿಸಿದ ನಂತರವಷ್ಟೇ ಗಡಿಯಾರವನ್ನು ರಿಪೇರಿ ಮಾಡಲಾಗುವುದು ಎಂದು ಇಲ್ಲಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.