ಶುಕ್ರವಾರ, ಆಗಸ್ಟ್ 6, 2021
21 °C

ಅನ್ವೇಷಣಾ ಕಾಲೇಜಿಗೆ ಶೇ 100 ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಿಳಿಗೆರೆ: ಗ್ರಾಮದ ಅನ್ವೇಷಣಾ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದಿದೆ.

ಇದೇ ಮೊದಲ ಬಾರಿಗೆ ಈ ಕಾಲೇಜಿನಿಂದ ವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆದಿದ್ದರು ಎಂದು ಕಾಲೇಜಿನ ಪ್ರಾಶುಂಪಾಲ ಎಚ್.ಎನ್.ಗಿರೀಶ್‍ ತಿಳಿಸಿದ್ದಾರೆ.

ಯುಕ್ತಾ ಶ್ರೀರಾಂ ಶೇ 94.8, ಸ್ಪಂದನಾ ಶೇ 91.2 ಅಂಕ ಗಳಿಸಿದ್ದಾರೆ. ಪರೀಕ್ಷೆಗೆ ಕೂತಿದ್ದ 15 ವಿದ್ಯಾರ್ಥಿಗಳಲ್ಲಿ 13 ಮಂದಿ ಪ್ರಥಮ ದರ್ಜೆಯಲ್ಲಿ, ಇಬ್ಬರು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.