ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುನೀತ್, ಪಾರ್ವತಮ್ಮ ರಾಜ್‌ಕುಮಾರ್ ಹೆಸರಿನಲ್ಲಿ 2 ಚಿನ್ನದ ಪದಕ: ಅಶ್ವಿನಿ ಪುನೀತ್

Last Updated 22 ಮಾರ್ಚ್ 2022, 7:18 IST
ಅಕ್ಷರ ಗಾತ್ರ

ಮೈಸೂರು: ಪುನೀತ್ ರಾಜ್‌ಕುಮಾರ್ ಹಾಗೂ ಪಾರ್ವತಮ್ಮ ರಾಜ್‌ಕುಮಾರ್ ಅವರ ಹೆಸರಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಎರಡು ಚಿನ್ನದ ಪದಕ ಘೋಷಣೆ ಮಾಡಲಾಗಿದೆ.

ಪುನೀತ್ ಹೆಸರಲ್ಲಿ ಲಲಿತಕಲೆ ವಿಷಯ ಹಾಗೂ ಪಾರ್ವತಮ್ಮ ಅವರ ಹೆಸರಲ್ಲಿ ವ್ಯವಹಾರ ನಿರ್ವಹಣೆ ವಿಷಯದಲ್ಲಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಘೋಷಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT