ಭಾನುವಾರ, ಏಪ್ರಿಲ್ 18, 2021
24 °C

ಮಧ್ಯಂತರ ಚುನಾವಣೆಯೊಂದೇ ಪರಿಹಾರ: ಮಾಜಿ ಸ್ಪೀಕರ್‌ ಕೃಷ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗುವುದೇ ಉತ್ತಮ. ಮಧ್ಯಂತರ ಚುನಾವಣೆಯೊಂದೇ ಈ ಬಿಕ್ಕಟ್ಟಿಗೆ ಪರಿಹಾರ’ ಎಂದು ಮಾಜಿ ಸ್ಪೀಕರ್‌ ಕೃಷ್ಣ ಮಂಗಳವಾರ ಇಲ್ಲಿ ಅಭಿಪ್ರಾಯಪಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಹೊಸದಾಗಿ ಚುನಾವಣೆಗೆ ಮುಂದಾದರೆ ಜನ ತಮಗೆ ಬೇಕಾದ ಸರ್ಕಾರವನ್ನು ಆಯ್ಕೆ ಮಾಡಬಹುದು. ಇದು ಬಹಳ ಯೋಗ್ಯ ನಿರ್ಧಾರವಾಗಲಿದೆ’ ಎಂದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು