ಶನಿವಾರ, ಮೇ 28, 2022
21 °C

ಮೈಸೂರು: 65 ವರ್ಷದ ಮಹಿಳೆ ಕೈ ಹಿಡಿದ 85ರ ವೃದ್ಧ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಉದಯಗಿರಿಯ ಗೌಸಿಯಾನಗರದ ನಿವಾಸಿ ಮುಸ್ತಾಫ (85) ಫಾತಿಮಾ ಬೇಗಂ (65) ಅವರೊಂದಿಗೆ ಈಚೆಗೆ ಮದುವೆ ಮಾಡಿಕೊಂಡಿದ್ದಾರೆ.

ಇಬ್ಬರೂ ಪತ್ನಿ ಹಾಗೂ ಪತಿಯನ್ನು ಕಳೆದುಕೊಂಡು ಒಂಟಿ ಜೀವನ ನಡೆಸುತ್ತಿದ್ದರು. ಕುರಿ ಮೇಯಿಸುತ್ತಾ ಜೀವನ ಸಾಗಿಸುತ್ತಿದ್ದ ಮುಸ್ತಾಫ ಮೊದಲಿಗೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಫಾತಿಮಾ ಬೇಗಂ ಅವರಲ್ಲಿ ಮದುವೆಯಾಗುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ. ಅವರೂ ಒಪ್ಪಿದ ಬಳಿಕ ಮಕ್ಕಳು, ಮೊಮ್ಮಕ್ಕಳ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು