ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನಲ್ಲಿ ಸೂರ್ಯನ ಸುತ್ತ ಉಂಗುರ

Last Updated 2 ಆಗಸ್ಟ್ 2020, 7:55 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಶನಿವಾರ ಮಧ್ಯಾಹ್ನ 12ರ ಸಮಯದಲ್ಲಿ ಆಕಾಶ ನೋಡಿದವರಿಗೆ ಅಚ್ಚರಿ ಕಾದಿತ್ತು. ಸೂರ್ಯನ ಸುತ್ತ ಉಂಗುರವೊಂದು ರಚನೆಗೊಂಡು ಜನರನ್ನು ಚಕಿತಗೊಳಿಸಿತು.

ಈ ಕುರಿತು ‘ಪ್ರಜಾವಾಣಿ’ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ನಿವೃತ್ತ ಪ್ರಾಂಶುಪಾಲ ಹಾಗೂ ಭೌತವಿಜ್ಞಾನದ ನಿವೃತ್ತ ಪ್ರಾಧ್ಯಾಪಕರೂ ಆದ ಡಾ.ಎಸ್.ಎನ್.ಪ್ರಸಾದ್ ಅವರನ್ನು ಸಂಪರ್ಕಿಸಿದಾಗ ಅವರು, ‘ಇದೊಂದು ಸ್ವಾಭಾವಿಕ ಹಾಗೂ ಅಪರೂಪದ ವಿದ್ಯಮಾನ’ ಎಂದು ತಿಳಿಸಿದರು.

ಮೋಡಗಳಲ್ಲಿನ ಘನೀಕೃತವಾದ ದೊಡ್ಡ ಗಾತ್ರದ ದೂಳು ಮತ್ತು ನೀರಿನ ಕಣಗಳ ಮೂಲಕ ಸೂರ್ಯನ ಬೆಳಕು ಹಾದು ಹೋಗುವಾಗ ಬೆಳಕಿನ ವಿಭಜನೆ ಆಗುತ್ತದೆ. ಆಗ ಈ ತರಹದ ರಚನೆ ಕಾಣಿಸಿಕೊಳ್ಳುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT