ಬುಧವಾರ, ನವೆಂಬರ್ 25, 2020
25 °C

ಮೈಸೂರು: ಯುವತಿಗೆ ಚಾಕುವಿನಿಂದ ಇರಿದ ಯುವಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿ‌ನ ದಿವಾನ್ಸ್ ರಸ್ತೆಯ ತಮ್ಮ ಮನೆಯ ಮುಂದೆ ನಿಂತಿದ್ದ 19 ವರ್ಷದ ಯುವತಿಯೊಬ್ಬರಿಗೆ ಗಗನ್ (26)ಎಂಬಾತ ಭಾನುವಾರ ಚಾಕುವಿನಿಂದ ಇರಿದಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಲಕ್ಷ್ಮಿಪುರಂ ಠಾಣೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.