ಶುಕ್ರವಾರ, ಸೆಪ್ಟೆಂಬರ್ 20, 2019
22 °C

ಪಿರಿಯಾಪಟ್ಟಣ ತಾಲ್ಲೂಕು ಕಿರುನೆಲ್ಲಿ ಗೇಟ್ ಬಳಿ ಭೀಕರ ಅಪಘಾತ: ಮೂವರು ಸಾವು

Published:
Updated:

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಿರುನೆಲ್ಲಿ ಗೇಟ್ ಸಮೀಪ ಭಾನುವಾರ ಮಧ್ಯಾಹ್ನ ಬೈಕ್ ಮತ್ತು ಮಹೀಂದ್ರ ಸ್ಕಾಪ್ರಿಯೊ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಧ್ಯಾಹ್ನ 3.40ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರ ವಿವರ ತಕ್ಷಣಕ್ಕೆ ತಿಳಿದಿಲ್ಲ.

Post Comments (+)