ಶುಕ್ರವಾರ, ಮೇ 27, 2022
31 °C

ಆರೋಗ್ಯ ತಪಾಸಣೆಗೆ ಒಳಗಾಗಿ ಶಕ್ತಿಧಾಮಕ್ಕೆ ವಾಪಸ್ಸಾದ ನಟ ಶಿವ ರಾಜಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಟ ಶಿವ ರಾಜಕುಮಾರ್ ಅವರು ಇಲ್ಲಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಬುಧವಾರ ಸಾಮಾನ್ಯ ಆರೋಗ್ಯ ತಪಾಸಣೆಗೆ ಒಳಗಾದರು. ನಂತರ ಅವರು ಶಕ್ತಿಧಾಮ ಸಂಸ್ಥೆಗೆ ವಾಪಸ್ ತೆರಳಿದ್ದಾರೆ.

ಈ ಕುರಿತು ಪ್ರಜಾವಾಣಿಗೆ ಪ್ರತಿಕ್ರಿಯಿಸಿದ ಶಕ್ತಿಧಾಮದ ಖಜಾಂಚಿ ಸುಮನಾ, 'ಶಿವ ರಾಜಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬುದು ಸುಳ್ಳು ಸುದ್ದಿ. ಅವರು ಸಾಮಾನ್ಯ ತಪಾಸಣೆಗೆ ಒಳಗಾಗಿ ವಾಪಸ್ ಶಕ್ತಿಧಾಮಕ್ಕೆ ಬಂದು‌ ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದಾರೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು