ಭಾನುವಾರ, ಜೂನ್ 13, 2021
29 °C

‘ಪಾರ್ವತಿ’ ದತ್ತು ಪಡೆದ ‘ಶಿವ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಚಲನಚಿತ್ರ ನಟ ಶಿವರಾಜ್ ಕುಮಾರ್ ಇಲ್ಲಿನ ಚಾಮರಾಜೇಂದ್ರ ಮೃಗಾಲಯದ ಆನೆ ‘ಪಾರ್ವತಿ’ಯನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದಿದ್ದಾರೆ.

ಕೋವಿಡ್-19 ಸಂಕಷ್ಟದಲ್ಲಿ ನಟ ಶಿವರಾಜ್‌ ಕುಮಾರ್ ₹ 75 ಸಾವಿರ ಪಾವತಿಸಿ ‘ಪಾರ್ವತಿ’ಯನ್ನು 20-08-2020ರಿಂದ 19-08-2021ರ ಅವಧಿಗೆ ದತ್ತು ಪಡೆದು, ಮೃಗಾಲಯ ಮತ್ತು ಪ್ರಾಣಿಗಳ ನಿರ್ವಹಣೆಗೆ ಸಹಕಾರ ನೀಡಿರುವುದಕ್ಕೆ ಮೈಸೂರು ಮೃಗಾಲಯ ಅಭಿನಂದಿಸುತ್ತದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿದೇಶಕ ಅಜಿತ್ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.