ಯುವತಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಬಂಧನ

7

ಯುವತಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಬಂಧನ

Published:
Updated:

ಮೈಸೂರು: ಪಬ್ ಬಳಿ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋ‍ಪಿಗಳಾದ ಉಮೇಶ್ ಮತ್ತು ವಿವೇಕ್‌ನನ್ನು ಬಂಧಿತರು. ಇವರು ಯುವತಿಗೆ ಹಲ್ಲೆ ಮಾಡಿ ಪರಾರಿಯಾಗಿದ್ದರು. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಊಟಿಯಲ್ಲಿ ಇಬ್ಬರು ಬಂಧಿಸಿದ್ದಾರೆ. ಹಲ್ಲೆ ಮಾಡಿದ್ದ ಮೂರನೇ ಆರೋಪಿ ದಿನೇಶ್‌ ಗೌಡ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಮುಂದಾಗಿದ್ದ. ಆದರೆ, ಪೊಲೀಸರು ಆತನನ್ನು ಬಂಧಿಸಿದ್ದರು. ಬಾಕಿ ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !