ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸಾವು

Last Updated 6 ಮಾರ್ಚ್ 2020, 4:31 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಭೀಮನಹಳ್ಳಿ ಸಮೀಪ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಹಾಸನದ ಕಾಂತರಾಜು (25) ಹಾಗೂ ಕೇರಳದ ಉಬೈದ್ (24) ಮೃತಪಟ್ಟವರು. ಕಾಂತರಾಜು‌‌ ಅವರೊಂದಿಗೆ ಬೈಕ್‌ನಲ್ಲಿ ಬರುತ್ತಿದ್ದ ಹಾಸನದ ದಿವಾಕರ (25) ತೀವ್ರವಾಗಿ ಗಾಯಗೊಂಡಿದ್ದಾರೆ.

ಕಾಂತರಾಜು ಮತ್ತು ದಿವಾಕರ ಜೆಸಿಬಿ ಚಾಲಕರಾಗಿದ್ದರು. ಉಬೈದ್ ಶುಂಠಿ ಬೆಳೆಗಾರರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT