ಶುಕ್ರವಾರ, ಮಾರ್ಚ್ 24, 2023
22 °C

ಭೈರತಿ ಬಸವರಾಜು ಮತ್ತು ಎಸ್‌.ಟಿ.ಸೋಮಶೇಖರ್‌ ಅವರಿಂದ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಮೈಸೂರು: ಹಂಚ್ಯಾ ಸಾತಗಳ್ಳಿ ಎ ಬಡಾವಣೆಯಲ್ಲಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ 10 ಎಕರೆ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ಚಾಲನೆ ನೀಡಿದರು.

ಇಲ್ಲಿ ಹೊಂಗೆ, ಬೇವು, ಅರಳಿ, ಮೊದಲಾದ 2 ಸಾವಿರ ಗಿಡಗಳನ್ನು ಇಲ್ಲಿ ನೆಡಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು