ಭಾನುವಾರ, ನವೆಂಬರ್ 29, 2020
25 °C

ಮೈಸೂರು ವಿವಿ 100ನೇ ವರ್ಷದ ಘಟಿಕೋತ್ಸವ: ಶಿಕ್ಷಣದ ಮಹತ್ವ ಹೇಳಿದ ನರೇಂದ್ರ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Narendra modi

ಮೈಸೂರು: ಮೈಸೂರು ವಿಶ್ವವಿದ್ಯಾಲಯದ 100ನೇ ವರ್ಷದ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಜ್ಯಪಾಲ ವಜುಭಾಯಿ ವಾಲಾ ವರ್ಚುಯಲ್ ವೇದಿಕೆಯಲ್ಲಿ ಭಾಷಣ ಮಾಡಿದ್ದಾರೆ.

ಗೌರವ ಡಾಕ್ಟರೇಟ್ ಗೌರವಕ್ಕೆ ಪಾತ್ರರಾಗಿರುವ ಸುಧಾಮೂರ್ತಿ ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ.


13 ಪದಕ ಪಡೆದ ರೂಪಿಣಿ (ಎಂಎಸ್ಸಿ ರಾಸಾಯನಿಕ ವಿಜ್ಞಾನ)

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು