ಮಂಗಳವಾರ, ಅಕ್ಟೋಬರ್ 22, 2019
21 °C

ಕಾಲಿಗೆ ಚಪ್ಪಲಿ ಹಾಕಿಸಿಕೊಂಡ ಸಿಎಂ

Published:
Updated:
Prajavani

ಮೈಸೂರು: ಜಂಬೂಸವಾರಿ ಮೆರವಣಿಗೆಗೂ ಮುನ್ನ, ನಂದಿಧ್ವಜ ಪೂಜೆ ನೆರವೇರಿಸಿದ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲಿಗೆ ಬಿಜೆಪಿ ಮುಖಂಡ ಕಾ.ಪು.ಸಿದ್ಧಲಿಂಗಸ್ವಾಮಿ ಚಪ್ಪಲಿ ತೊಡಿಸಿದರು.

ನೆಲವು ಬಿಸಿಲಿಗೆ ಕಾದು ಸುಡುತ್ತಿತ್ತು. ಇದರಿಂದ ಕೆಲಕಾಲ ಯಡಿಯೂರಪ್ಪ ಪರಿತಪಿಸಿದರು. ಇದನ್ನು ಕಂಡ ಸಿದ್ಧಲಿಂಗಸ್ವಾಮಿ, ದೂರದಲ್ಲಿ ಬಿಟ್ಟಿದ್ದ ಚಪ್ಪಲಿಯನ್ನು ಕೈಯಿಂದ ತಂದು ಕೊಟ್ಟರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)