ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರಿಗೆ ಕುಲಸಚಿವ ದೂರು

Last Updated 10 ಜನವರಿ 2020, 10:12 IST
ಅಕ್ಷರ ಗಾತ್ರ

ಮೈಸೂರು: ಮಾನಸ ಗಂಗೋತ್ರಿ ಆವರಣದಲ್ಲಿ ಬುಧವಾರ ನಡೆದ ಪ್ರತಿಭಟನೆ ವೇಳೆ ಕೆಲವರು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ರೀತಿ ಪ್ರಚೋದನಾಕಾರಿ ಘೋಷಣೆ ಕೂಗಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಸಚಿವ ಆರ್.ಶಿವಪ್ಪ ಇಲ್ಲಿನ ಜಯಲಕ್ಷ್ಮೀಪುರಂ ಠಾಣೆಗೆ ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT