ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ಮುಂದುವರಿದ ಪ್ರತಿಭಟನೆ

Last Updated 11 ಜೂನ್ 2021, 6:23 IST
ಅಕ್ಷರ ಗಾತ್ರ

ಮೈಸೂರು: ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಘಟಕದ ವತಿಯಿಂದ ಶುಕ್ರವಾರ ಕುವೆಂಪುನಗರದ ಪೆಟ್ರೋಲ್ ಬಂಕ್ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮಾಜಿ ಶಾಸಕ ಎಂ ಕೆ ಸೋಮಶೇಖರ್, ಮುಖಂಡರಾದ ಫಾರುಖ್, ಗುಣಶೇಖರ್, ಪ್ರತಾಪ್, ಮಂಜು, ಕಿರಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT