ಭಾನುವಾರ, ಜೂನ್ 20, 2021
26 °C

ಕೊರೊನಾ ಸೋಂಕಿತ ಕೈದಿ ಆಸ್ಪತ್ರೆಯಿಂದ ಪರಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೊರೊನಾ ಸೋಂಕಿತ ಕೈದಿಯೊಬ್ಬ ಕೋವಿಡ್ ಆಸ್ಪತ್ರೆಯಿಂದ ಭಾನುವಾರ ಪರಾರಿಯಾಗಿದ್ದಾನೆ.

‘ವಿಚಾರಣಾಧೀನ ಕೈದಿಯಾಗಿದ್ದ 21 ವರ್ಷದ ಈತನನ್ನು ಶನಿವಾರ ರಾತ್ರಿಯಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಈತ ಭಾನುವಾರ ಕಾಣೆಯಾಗಿದ್ದಾನೆ’ ಎಂದು ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ನಯಾಜ್‌ ಪಾಷಾ ದೂರು ನೀಡಿದ್ದಾರೆ. ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.